ಸುದ್ದಿ ಮಾಡುವುದಷ್ಟೇ ಪತ್ರಕರ್ತರ ಜವಾಬ್ದಾರಿಯಲ್ಲ, ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು: ಶಾಸಕ ಸುನಿಲ್ ಕುಮಾರ್ ಕಾರ್ಕಳ, ಸೆ. 07: ಸುದ್ದಿ ಮಾಡುವುದಷ್ಟೇ ಪತ್ರಕರ್ತರ ಜವಾಬ್ದಾರಿಯಾಗಬಾರದು, ಇದರ ಜೊತೆಗೆ...
ಮಂಗಳೂರು : ಎಕ್ಸಲೆಂಟ್ ಪಿಯು ಕಾಲೇಜು ಮೂಡಬಿದಿರೆಯಲ್ಲಿ ಹಿಂದಿ ಉತ್ಸವವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಹಿಂದಿ ವಿಭಾಗದ ಮುಖ್ಯಸ್ಥರಾದ ಜಗದೀಶ್ ನಾಯ್ಕ ಎಕ್ಸಪರ್ಟ್ ಕಾಲೇಜ್ ವಳಚ್ಚಿಲ್ ಮಂಗಳೂರು ಇವರು...
ಕಾರ್ಕಳ : ಕಾರ್ಕಳ ಯುವಶಕ್ತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ದಾನಿಗಳು ಹಾಗೂ ವಿಶ್ರಾಂತ ಲೆಕ್ಕ ಪರಿಶೋಧಕರಾದ ಶ್ರೀ ಕಮಲಾಕ್ಷ ಕಾಮತ್ ಗೌರವ ಸನ್ಮಾನ...
ಕಾರ್ಕಳ : ಇಲ್ಲಿಯ ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಿಎ ಕಮಲಾಕ್ಷ ಕಾಮತ್ ರವರು ತನ್ನ ತಂದೆ ತಾಯಿಯವರ ಸವಿ ನೆನಪಿನಲ್ಲಿ ನೂತನವಾಗಿ ನಿರ್ಮಿಸಿಕೊಟ್ಟ ರಂಗಮAದಿರದ ಉದ್ಘಾಟನಾ ಕಾರ್ಯಕ್ರಮ...
ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗೆಗಿನ ಅಪಪ್ರಚಾರದ ತಂತ್ರಗಳು ಒಂದೊAದಾಗಿ ನಡೆಯುತ್ತಿದ್ದಂತೆ ನಾವುಗಳು ಅದನ್ನು ಆರಂಭದಲ್ಲಿಯೇ ಅರ್ಥಮಾಡಿಕೊಳ್ಳುವಲ್ಲಿ ವಿಫಲರಾದೆವು ಮತ್ತು ಅದರ ರಹಸ್ಯವನ್ನು ತಿಳಿದುಕೊಳ್ಳುವಾಗ ಸಮಯ ಮೀರಿತ್ತು...
ಹೊನ್ನಾವರ: ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರಗಳಲ್ಲೊಂದಾದ ಕಾನಗೋಡ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ `ಅನಂತ ಚತುರ್ದಶಿ' ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವರ್ಷಂಪ್ರತಿಯAತೆ ಶನಿವಾರ ವಿಜೃಂಭಣೆಯಿAದ ಸಂಪನ್ನವಾಯಿತು....
ಹೊನ್ನಾವರ ; ಬಿಜೆಪಿ ಉತ್ತರ ಕನ್ನಡ ರೈತ ಮೋರ್ಚಾ ನೇತ್ರತ್ವದಲ್ಲಿ ಹೊನ್ನಾವರ ತಾಲೂಕಿನಲ್ಲಿ ಅತಿವ್ರಷ್ಟಿ ಮತ್ತು ನೆರೆಹಾವಳಿಯಿಂದ ಉಂಟಾದ ಬೆಳೆಹಾನಿಯ ಬಗ್ಗೆ ರಾಜ್ಯ ಬಿಜೆಪಿ ರೈತ ಮೋರ್ಚಾ...
ಮುರ್ಡೇಶ್ವರ : ಲಯನ್ಸ್ ಕ್ಲಬ್ ಮುರುಡೇಶ್ವರ ದ ವತಿಯಿಂದ ನಡೆದ ಉಚಿತ ಮದುಮೆಹ ತಪಾಸಣಾ ಶಿಬಿರ ಮತ್ತು ಬಿಪಿ ತಪಾಸಣಾ ಶಿಬಿರ ಮುರುಡೇಶ್ವರ ರೈಲ್ವೆ ಸ್ಟೇಷನ್ ನಲ್ಲಿ...
ಬೆಂಗಳೂರು : ದಿನಾಂಕ 7/09/2025ರ ಭಾನುವಾರ ತೆಲಂಗಾಣದ ಬಿರ್ಲಾ ಭವನದಲ್ಲಿ ಓಚಿಣioಟಿಚಿಟ Poeಣಡಿಥಿ ಈesಣivಚಿಟ-6 ಕಾರ್ಯಕ್ರಮದಲ್ಲಿ ವಿವಿಧ ಭಾಷೆಯ ಕವಿ ಸಮ್ಮೇಳನ ಜರುಗಿತು. ದಕ್ಷಿಣ ಭಾರತದ ಎಲ್ಲಾ...
ಯೋಜನೆಯ ಅನುಷ್ಠಾನದ ವಿರುದ್ಧ ಆಕ್ಷೇಪಣೆ ಸಲ್ಲಿಸಲು ಒಕ್ಕೊರಲ ನಿರ್ಣಯ: ಮಾಹಿತಿ ನೀಡಲು ಬಂದ ಕೆ.ಪಿ.ಸಿ.ಅದಿಕಾರಿಗಳು ತರಾಟೆಗೆ. ಹೊನ್ನಾವರ : ಪರಿಸರ ಸೂಕ್ಷ್ಮ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚು...